davanagere university; ಪದವಿ ತರಗತಿಗಳ ಪ್ರವೇಶಾತಿ ಅರ್ಜಿ ಸಲ್ಲಿಸುವಿಕೆ ಅವಧಿ ವಿಸ್ತರಣೆ
ದಾವಣಗೆರೆ ಅ. 13: ದಾವಣಗೆರೆ ವಿಶ್ವವಿದ್ಯಾನಿಲಯದ (davanagere university) 2023-2024ನೇ ಶೈಕ್ಷಣಿಕ ಸಾಲಿನ ಸ್ನಾತಕೋತ್ತರ ಪದವಿ ತರಗತಿಗಳ ಪ್ರವೇಶಾತಿಯ ಅರ್ಜಿ ಸಲ್ಲಿಸುವಿಕೆ ಅವಧಿಯನ್ನು ಅಕ್ಟೋಬರ್ 17 ರವರೆಗೆ ವಿಸ್ತರಿಸಲಾಗಿದೆ. ಅರ್ಜಿ ಶುಲ್ಕ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್ www.davanagereuniversity.ac.in ಸಂಪರ್ಕಿಸಲು ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊ.ಬಿ.ಡಿ. ಕುಂಬಾರ ತಿಳಿಸಿದ್ದಾರೆ.
narendra modi; ಕನ್ನಡದಲ್ಲೇ ಬಂತು ಪ್ರಧಾನ ಮಂತ್ರಿಗಳ ಕಾರ್ಯಾಲಯದಿಂದ ಪ್ರಶಂಸೆ ಪತ್ರ