ದಾವಣಗೆರೆ ನೂತನ ಜಿಲ್ಲಾಧಿಕಾರಿಯಾಗಿ ಡಾ; ಗಂಗಾಧರಸ್ವಾಮಿ ಜಿ.ಎಂ ಅಧಿಕಾರ ಸ್ವೀಕಾರ

ದಾವಣಗೆರೆ:  ದಾವಣಗೆರೆ ನೂತನ ಜಿಲ್ಲಾಧಿಕಾರಿಯಾಗಿ ಡಾ: ಗಂಗಾಧರಸ್ವಾಮಿ ಜಿ.ಎಂ. ಇವರು ಶನಿವಾರ ಈ ಹಿಂದಿನ ಜಿಲ್ಲಾಧಿಕಾರಿಯಾಗಿದ್ದ ಡಾ; ವೆಂಕಟೇಶ್ ಎಂ.ವಿ ಅವರಿಂದ ಅಧಿಕಾರ ಸ್ವೀಕರಿಸಿದರು.


ಡಾ; ಗಂಗಾಧರಸ್ವಾಮಿಯವರು 2014 ರ ಬ್ಯಾಚ್‍ನ ಐಎಎಸ್ ಅಧಿಕಾರಿಯಾಗಿದ್ದು ಇದಕ್ಕೂ ಮೊದಲು ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ನಿರ್ದೇಶಕರಾಗಿ ಕೆಲಸ ಮಾಡಿದ್ದರು.

Leave a Reply

Your email address will not be published. Required fields are marked *

error: Content is protected !!