ಡಿ 29 ರಂದು ದಾವಣಗೆರೆ ಜಿಲ್ಲಾ ಕಸಾಪ ಆಜೀವ ಸದಸ್ಯರ ಸಮಾಲೋಚನಾ ಸಭೆ
ದಾವಣಗೆರೆ: ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರುಗಳ ಸಮಾಲೋಚನಾ ಸಭೆಯನ್ನು ದಿನಾಂಕ: ೨೯- ೧೨-೨೦೨೧ ರ ಬುಧವಾರ ಅಪರಾಹ್ನ ೪-೦೦ ಗಂಟೆಗೆ ದಾವಣಗೆರೆ ನಗರದ ಕುವೆಂಪು ಕನ್ನಡ ಭವನದಲ್ಲಿ ಕರೆಯಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಬಿ.ವಾಮದೇವಪ್ಪ ತಿಳಿಸಿದ್ದಾರೆ.
ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರು ತಪ್ಪದೇ ಈ ಸಭೆಯಲ್ಲಿ ಭಾಗವಹಿಸಬೇಕಾಗಿ ಜಿಲ್ಲಾಧ್ಯಕ್ಷರು ಪ್ರಕಟಣೆಯ ಮೂಲಕ ವಿನಂತಿಸಿಕೊಂಡಿದ್ದಾರೆ.,