S.S.Mallikarjun : ದಾವಣಗೆರೆ ಜಿಲ್ಲಾ ಸಚಿವರಾದ ಎಸ್ ಎಸ್ ಮಲ್ಲಿಕಾರ್ಜುನ್ ಅವರ ಭಾನುವಾರದ ಪ್ರವಾಸ

ದಾವಣಗೆರೆ : ದಾವಣಗೆರೆ ಜಿಲ್ಲಾ ಸಚಿವರಾದ ಎಸ್ ಎಸ್ ಮಲ್ಲಿಕಾರ್ಜುನ್ ಅವರು ಭಾನುವಾರ ದಾವಣಗೆರೆ ಜಿಲ್ಲೆಯ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು.

ನಾಳೆ ಬೆಳಗ್ಗೆ 10:45ಕ್ಕೆ ದೊಡ್ಡಬಾತಿ ಮತ್ತು ನೀಲಾನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಅಂಗನವಾಡಿ ಕಟ್ಟಡ ಉದ್ಘಾಟನೆ ನೆರವೇರಿಸುವರು.

ಬೆಳಿಗ್ಗೆ 11-30 ಗಂಟೆಗೆ ಹೊನ್ನಾಳ್ಳಿ ತಾಲೂಕಿನ ಗೋಲ್ಲರಹಳ್ಳಿ ಸಮುದಾಯ ಭವನದಲ್ಲಿ ಆಯೋಜಿಸಿರುವ ಸಾಧು ವೀರಶೈವ ಸಮಾಜದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.

ಮಧ್ಯಾಹ್ನ 3:30ಕ್ಕೆ ದಾವಣಗೆರೆ ಕುವೆಂಪು ಕನ್ನಡ ಭವನದಲ್ಲಿ ನಡೆಯುವ ಮಹಾಲಿಂಗ ರಂಗ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಉದ್ಘಾಟಿಸುವರು.

Leave a Reply

Your email address will not be published. Required fields are marked *

error: Content is protected !!