ದಾವಣಗೆರೆ ಲೋಕಸಭಾ ಚುನಾವಣೆ; ಮೊದಲ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ ಮುನ್ನಡೆ

pr

ದಾವಣಗೆರೆ : ದಾವಣಗೆರೆಯಲ್ಲಿ ಅಂಚೆ ಮತ ಎಣಿಕೆ ಮುಕ್ತಾಯಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಪ್ರಭಾಮಲ್ಲಿಕಾರ್ಜುನ್ ಮುನ್ನಡೆಯಲ್ಲಿದ್ದಾರೆ. ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ ಹಿನ್ನಡೆ ಅನುಭವಿಸುತ್ತಿದ್ದಾರೆ. 2618 ಮತಗಳಲ್ಲಿ ದಾವಣಗೆರೆ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆಯಲ್ಲಿದ್ದರು.

3641 ಮತಗಳಿಂದ ಪ್ರಭಾ ಮಲ್ಲಿಕಾರ್ಜುನ ಮುನ್ನಡೆ ಸಾದಿಸಿದ್ದಾರೆ

ಕಾಂಗ್ರೆಸ್ – 20,873 ಮತಗಳು

ಬಿಜೆಪಿಗೆ 17,232 ಮತಗಳು

ಪಕ್ಷೇತರ ಅಭ್ಯರ್ಥಿ ಜಿಬಿ ವಿನಯ್ ಕುಮಾರ್ 2383, ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಹಿನ್ನಡೆಯಾಗಿದೆ

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!