ಚಿಗಟೇರಿ ಅಸ್ಪತ್ರೆಯ ಕೊವಿಡ್ ವಾರ್ಡ್ ಗಳಿಗೆ ಭೇಟಿ ನೀಡಿದ ಡಿಸಿ

 

ದಾವಣಗೆರೆ: ಜಿಲ್ಲಾ ಚಿಗಟೇರಿ ಆಸ್ಪತ್ರೆಗೆ ಇಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಆಗಮಿಸಿ ಕೊವೀಡ್ ವಾರ್ಡುಗಳನ್ನು ಪರಿಶೀಲಿಸಿದರು.

ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವಂತೆ ಜಿಲ್ಲಾಸ್ಪತ್ರೆ ಅಧೀಕ್ಷಕರಿಗೆ ತಿಳಸಿದರು.

ಈ ಸಂದರ್ಭದಲ್ಲಿ ಆಸ್ಪತ್ರೆ ಅಧೀಕ್ಷಕರು ಮತ್ತು ವೈದ್ಯ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

error: Content is protected !!