ದಾವಣಗೆರೆ ಜಿಲ್ಲಾ ಚುನಾವಣಾಧಿಕಾರಿಗಳ ವಿವರ

ದಾವಣಗೆರೆ ಜಿಲ್ಲಾ ಚುನಾವಣಾಧಿಕಾರಿಗಳ ವಿವರ

ದಾವಣಗೆರೆ: ಕರ್ನಾಟಕ ಸಾರ್ವತ್ರಿಕ ವಿಧಾನ ಸಭಾ ಚುನಾವಣೆಗೆ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಿಗೆ  ಚುನಾವಣಾಧಿಕಾರಿಗಳನ್ನ ನೇಮಕ ಮಾಡಲಾಗಿದ್ದು, 103-ಜಗಳೂರು ವಿಧಾನಸಭಾ ಕ್ಷೇತ್ರಕ್ಕೆ ಚುನಾವಣಾ ಅಧಿಕಾರಿಯಾಗಿ ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಉಪನಿರ್ದೇಶಕರಾದ ಎಸ್. ರವಿ ( ಮೊ.  9731428990). ಮತ್ತು ಸಹಾಯಕ ಚುನಾವಣೆ ಅಧಿಕಾರಿಯಾಗಿ ಜಗಳೂರು ತಾಲೂಕ್ ತಹಶೀಲ್ದಾರರಾದ ಜಿ ಸಂತೋಷ್ ಕುಮಾರ್.( ಮೊ.9845166828,) 105 -ಹರಿಹರ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣಾ ಅಧಿಕಾರಿಯಾಗಿ ಕೊಟ್ಟೂರು ಹರಿಹರ ರೈಲ್ವೆ ಬ್ರಾಡ್ ಗೇಜ್ ಲೈನ್ ಯೋಜನೆ ವಿಶೇಷ ಭೂಸ್ವಾಧೀನ ಅಧಿಕಾರಿ ಉದಯ್ ವಿ ಕುಂಬಾರ್, (ಮೊ. 9686664860,) ಮತ್ತು ಸಹಾಯಕ ಚುನಾವಣಾ ಅಧಿಕಾರಿಯಾಗಿ ಹರಿಹರ ತಾಲ್ಲೂಕು ತಹಶೀಲ್ದಾರ್ ಪೃಥ್ವಿ ಸಾನಿಕಮ್. (ಮೊ. 9686401177,)
106- ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರಕ್ಕೆ ಮಹಾನಗರ ಪಾಲಿಕೆ ಉಪ ಆಯುಕ್ತರಾದ ನಳಿನ.ಜಿ .( ಮೊ.9481359855,) ಮತ್ತು ಸಹಾಯಕ ಚುನಾವಣ ಅಧಿಕಾರಿಯಾಗಿ ಮಹಾನಗರ ಪಾಲಿಕೆ ಪರಿಷತ್ ಕಾರ್ಯದರ್ಶಿ ಜಯಣ್ಣ.( ಮೊ. 9740727808,)      107-ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣಾ ಅಧಿಕಾರಿಯಾಗಿ ಮಹಾನಗರ ಪಾಲಿಕೆ ಆಯುಕ್ತರಾದ ರೇಣುಕಾ (ಮೊ. 9902982111,) ಮತ್ತು ಸಹಾಯಕ ಚುನಾವಣ ಅಧಿಕಾರಿಯಾಗಿ ಮಹಾನಗರ ಪಾಲಿಕೆ ಕಂದಾಯ ಅಧಿಕಾರಿ ಮಾನೆ ಬಿ. ಎಂ.( ಮೊ. 9686135801,)
108-ಮಾಯಕೊಂಡ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣಾ ಅಧಿಕಾರಿಯಾಗಿ ಜಿಲ್ಲಾ ಉಪ ವಿಭಾಗಾಧಿಕಾರಿ ದುರ್ಗಾಶ್ರೀ. ಎನ್ (ಮೊ. 9449575975,) ಸಹಾಯಕ ಚುನಾವಣೆ ಅಧಿಕಾರಿಯಾಗಿ ದಾವಣಗೆರೆ ತಾಲ್ಲೂಕು ತಹಶೀಲ್ದಾರ್ ಡಾ. ಅಶ್ವಥ್ ಎಂ.ಬಿ (ಮೊ. 9108268759,) 109-ಚನ್ನಗಿರಿ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣಾ ಅಧಿಕಾರಿಯಾಗಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರು ಅನ್ನಪೂರ್ಣ .ಹೆಚ್ (ಮೊ. 9900950337) ಸಹಾಯಕ ಚುನಾವಣ ಅಧಿಕಾರಿಯಾಗಿ ಚನ್ನಗಿರಿ ತಾಲ್ಲೂಕು ತಹಶೀಲ್ದಾರ್ ಯೆರ್ರಿಸ್ವಾಮಿ (ಮೊ. 8904406037,)
110- ಹೊನ್ನಾಳಿ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣಾ ಅಧಿಕಾರಿಯಾಗಿ ಹೊನ್ನಾಳಿ ಉಪ ವಿಭಾಗದ ಸಹಾಯಕ ಆಯುಕ್ತರಾದ ಹುಲ್ಲುಮನಿ ತಿಮ್ಮಣ್ಣ (ಮೊ. 9538302836) ಮತ್ತು ಸಹಾಯಕ ಚುನಾವಣೆ ಅಧಿಕಾರಿಯಾಗಿ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕು ತಹಶೀಲ್ದಾರರಾದ ತಿರುಪತಿ ಪಾಟೀಲ್, (ಮೊ 9019747083) ನೇಮಕಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.

Leave a Reply

Your email address will not be published. Required fields are marked *

error: Content is protected !!