ವಿಧಾನಸಭಾ ಚುನಾವಣೆ 7 ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿ, ಸಹಾಯಕ ಚುನಾವಣಾಧಿಕಾರಿಗಳ ವಿವರ
ದಾವಣಗೆರೆ : ಕರ್ನಾಟಕ ಸಾರ್ವತ್ರಿಕ ವಿಧಾನಸಭಾ ಚುನಾವಣೆ ನಡೆಯುತ್ತಿದ್ದು ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾಧಿಕಾರಿ ಮತ್ತು ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಕ ಮಾಡಲಾಗಿರುತ್ತದೆ.
103-ಜಗಳೂರು ವಿಧಾನಸಭಾ ಕ್ಷೇತ್ರ (ಪ.ಪಂ) ಕ್ಕೆ ಚುನಾವಣಾಧಿಕಾರಿಯಾಗಿ ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಉಪನಿರ್ದೇಶಕರಾದ ಎಸ್. ರವಿ (ಮೊ. 9731428990). ಮತ್ತು ಸಹಾಯಕ ಚುನಾವಣಾಧಿಕಾರಿ ಜಗಳೂರು ತಾಲ್ಲೂಕು ತಹಶೀಲ್ದಾರರಾದ ಜಿ ಸಂತೋμï ಕುಮಾರ್.( ಮೊ.9845166828,)
105 -ಹರಿಹರ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣಾಧಿಕಾರಿಯಾಗಿ ಕೊಟ್ಟೂರು ಹರಿಹರ ರೈಲ್ವೆ ಬ್ರಾಡ್‍ಗೇಜ್ ಲೈನ್ ವಿಶೇಷ ಭೂಸ್ವಾಧೀನ ಅಧಿಕಾರಿ ಉದಯ್ ವಿ ಕುಂಬಾರ್ (ಮೊ. 9686664860,) ಮತ್ತು ಸಹಾಯಕ ಚುನಾವಣಾ ಅಧಿಕಾರಿ ಹರಿಹರ ತಾಲ್ಲೂಕು ತಹಶೀಲ್ದಾರ್ ಪೃಥ್ವಿ ಸಾನಿಕಮ್. (ಮೊ. 9686401177,)
106- ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣಾಧಿಕಾರಿ ಮಹಾನಗರ ಪಾಲಿಕೆ ಉಪ ಆಯುಕ್ತರಾದ ಶ್ರೀನಿವಾಸ್ ಕೆ.ಆರ್ (ಮೊ. 9902465214,) ಮತ್ತು ಸಹಾಯಕ ಚುನಾವಣಾಧಿಕಾರಿ ಮಹಾನಗರ ಪಾಲಿಕೆ ಪರಿಷತ್ ಕಾರ್ಯದರ್ಶಿ ಸಂತೋಷ್ ಜಿ.ಆರ್ ( ಮೊ. 9448103696,)
107-ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣಾಧಿಕಾರಿ ಮಹಾನಗರ ಪಾಲಿಕೆ ಆಯುಕ್ತರಾದ ರೇಣುಕಾ (ಮೊ. 9902982111,) ಮತ್ತು ಸಹಾಯಕ ಚುನಾವಣ ಅಧಿಕಾರಿ ಮಹಾನಗರ ಪಾಲಿಕೆ ಕಂದಾಯ ಅಧಿಕಾರಿ ಮಾನೆ ಬಿ. ಎಂ.( ಮೊ. 9686135801,)
108-ಮಾಯಕೊಂಡ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣಾಧಿಕಾರಿ ಉಪವಿಭಾಗಾಧಿಕಾರಿ ದುರ್ಗಾಶ್ರೀ. ಎನ್ (ಮೊ. 9449575975,) ಸಹಾಯಕ ಚುನಾವಣೆ ಅಧಿಕಾರಿಯಾಗಿ ದಾವಣಗೆರೆ ತಾಲ್ಲೂಕು ತಹಶೀಲ್ದಾರ್ ಡಾ. ಅಶ್ವಥ್ ಎಂ.ಬಿ (ಮೊ. 9686658512)
109-ಚನ್ನಗಿರಿ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣಾಧಿಕಾರಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ಎಂ.ಬಿ ಪೂಜಾರ್ (ಮೊ. 9341570141) ಸಹಾಯಕ ಚುನಾವಣಾಧಿಕಾರಿ ಚನ್ನಗಿರಿ ತಾಲ್ಲೂಕು ತಹಶೀಲ್ದಾರ್ ಯರ್ರಿಸ್ವಾಮಿ ಪಿ.ಎಸ್(ಮೊ. 8904406037,)
110- ಹೊನ್ನಾಳಿ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣಾಧಿಕಾರಿ ಹೊನ್ನಾಳಿ ಉಪವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ (ಮೊ. 9538302836) ಮತ್ತು ಸಹಾಯಕ ಚುನಾವಣಾಧಿಕಾರಿಯಾಗಿ ಹೊನ್ನಾಳಿ ತಾಲ್ಲೂಕು ತಹಶೀಲ್ದಾರ್ ತಿರುಪತಿ ಪಾಟೀಲ್, (ಮೊ 9019747083) ಮತ್ತು ನ್ಯಾಮತಿ ತಾಲ್ಲೂಕು ತಹಶೀಲ್ದಾರ್ ಆರ್. ವಿ ಕಟ್ಟಿ (ಮೊ. 9448304950) ಇವರನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಾಣಾಧಿಕಾರಿ ಶಿವಾನಂದ ಕಾಪಶಿ ನೇಮಕ ಮಾಡಿರುತ್ತಾರೆ.