ಬೆಂಗಳೂರು : ಬಹು ನಿರೀಕ್ಷಿತ ಕಾಂಗ್ರೆಸ್ ಪಕ್ಷದ ಮೂರನೇ ಪಟ್ಟಿ ಇಂದು ಬಿಡುಗಡೆಯಾಗಿದೆ.
ಜಗಳೂರು ಕ್ಷೇತ್ರಕ್ಕೆ ದೇವೇಂದ್ರಪ್ಪ, ಹೊನ್ನಾಳಿ ಕ್ಷೇತ್ರಕ್ಕೆ ಶಾಂತನಗೌಡ್ರು, ಹರಪನಹಳ್ಳಿಗೆ ಕೊಟ್ರೇಶ್ ಅವರು ಸ್ಪರ್ಧಿಸಲು ಅವಕಾಶ ಕಲ್ಪಿಸಲಾಗಿದೆ ಆದರೆ ಮೂರನೇ ಪಟ್ಟಿಯಲ್ಲೂ ಹರಿಹರ ಕ್ಷೇತ್ರದ ಅಭ್ಯರ್ಥಿಯ ಹೆಸರು ಸೂಚಿಸಿಲ್ಲ.