ಧರ್ಮೇಂದ್ರ ಪ್ರಧಾನ್ ಕರ್ನಾಟಕ ಬಿಜೆಪಿ ಚುನಾವಣಾ ಉಸ್ತುವಾರಿ

Dharmendra Pradhan Karnataka BJP Election In-charge

ಧರ್ಮೇಂದ್ರ ಪ್ರಧಾನ್

ಬೆಂಗಳೂರು: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಕರ್ನಾಟಕ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ‌. ಧರ್ಮೇಂದ್ರ ಪ್ರಧಾನ್‌ ಈ ಹಿಂದೆ ರಾಜ್ಯ ಬಿಜೆಪಿ ಉಸ್ತುವಾರಿ ಆಗಿಯೂ ಕೆಲಸ ಮಾಡಿದ್ದರು.,

ಇದರೊಟ್ಟಿಗೆ ಬಿಜೆಪಿ ತಮಿಳುನಾಡು ರಾಜ್ಯಾಧ್ಯಕ್ಷರಾಗಿರುವ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರನ್ನು ಕರ್ನಾಟಕ ಚುನಾವಣಾ ಸಹ ಉಸ್ತುವಾರಿಯನ್ನಾಗಿಯೂ ನಿಯೋಜನೆ ಮಾಡಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಶನಿವಾರ ಅಧಿಕೃತ ಆದೇಶವನ್ನು ಮಾಡಿದ್ದಾರೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!