Dhuda: ದಾವಣಗೆರೆ-ಹರಿಹರ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾಗಿ ದಿನೇಶ್.ಕೆ ಶೆಟ್ಟಿ ನೇಮಕ ಜುಲೈ 31 ರಂದು ಪದಗ್ರಹಣ

dhuda president and members

ದಾವಣಗೆರೆ: ದಾವಣಗೆರೆ-ಹರಿಹರ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾಗಿ ದಿನೇಶ್ ಕೆ.ಶೆಟ್ಟಿಯವರನ್ನು ಸರ್ಕಾರ ನೇಮಕ ಮಾಡಿದ್ದು ಜುಲೈ 31 ರಂದು ಬೆಳಿಗ್ಗೆ 11 ಕ್ಕೆ ಪ್ರಾಧಿಕಾರದಲ್ಲಿ ಅಧಿಕಾರ ಸ್ವೀಕರಿಸುವರು.

ಎಂ.ಮOಜುನಾಥ, ವಾಣಿ ಎಂ.ಆರ್, ಗಿರೀಶ್.ಹೆಚ್, ಜಬ್ಬಾರ್ ಖಾನ್ .ಹೆಚ್ ಇವರನ್ನು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!