ಯಂತ್ರಚಾಲಿತ ದ್ವಿಚಕ್ರವಾಹನ ವಿತರಣೆ
ದಾವಣಗೆರೆ :2021-22ನೇ ಸಾಲಿನಲ್ಲಿ ವಿಕಲಚೇತನ ಇಲಾಖೆಯಿಂದ ವಿತರಿಸಲಾಗುವ ಯಂತ್ರಚಾಲಿತ ದ್ವಿಚಕ್ರವಾಹನ (ರೆಟ್ರೋಫಿಟ್ಮೆಂಟ್ ಸಹಿತ)ಗಳನ್ನು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ 06 ದೈಹಿಕ ವಿಕಲಚೇತನ ಫಲಾನುಭವಿಗಳಿಗೆ ಯಂತ್ರಚಾಲಿತ ದ್ವಿಚಕ್ರವಾಹನ (ರೆಟ್ರೋಫಿಟ್ಮೆಂಟ್ ಸಹಿತ)ಗಳನ್ನು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ ರವರು ವಿತರಣೆ ಮಾಡಿದರು.
ಈ ವೇಳೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಡಾ|| ಕೆ.ಕೆ. ಪ್ರಕಾಶ್, ಸಿಬ್ಬಂದಿಗಳಾದ ಸೈಯದ್, ಇತರರು ಇದ್ದರು.