ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ದಾವಣಗೆರೆ ತಾಲ್ಲೂಕು ಕಚೇರಿಗೆ ಭೇಟಿ

District Collector Sivananda Kapashi visited Davangere Taluk office

ದಾವಣಗೆರೆ: ಡಿಸೆಂಬರ್ 27 ರಂದು ಜಿಲ್ಲಾಧಿಕಾರಿಗಳು ದಾವಣಗೆರೆ ತಾಲ್ಲೂಕು ಕಚೇರಿ ಭೇಟಿ ನೀಡಲಿದ್ದು, ಸಾರ್ವಜನಿಕರು ತಮ್ಮ ಕುಂದುಕೊರತೆಗಳನ್ನು ಪರಿಹರಿಕೊಳ್ಳಬಹುದು.  ತಮ್ಮ ಅಹವಾಲುಗಳೊಂದಿಗೆ ಹಾಜರಾಗಿ ಪರಿಹಾರ ಕಂಡುಕೊಳ್ಳಬಹುದೆಂದು ತಹಶೀಲ್ದಾರ್ ಬಸನಗೌಡ ಕೋಟೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!