ದಾವಣಗೆರೆ :ಗಣಿ ಮತ್ತು ಭೂವಿಜ್ಞಾನ ಹಾಗೂ ತೋಟಗಾರಿಕೆ , ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ ಅವರು ಜುಲೈ 14 ರಂದು ಸಂಜೆ 8.30 ಕ್ಕೆ ದಾವಣಗೆರೆಗೆ ಆಗಮಿಸಿ ವಾಸ್ತವ್ಯ ಹೂಡುವರು .
ಜುಲೈ 15 ಮತ್ತು 16 ರಂದು ಸಾರ್ವಜನಿಕ ಭೇಟಿ ಮತ್ತು ಕುಂದು ಕೊರತೆಗಳ ವಿಚಾರಣೆ ಹಾಗೂ ಮತಕ್ಷೇತ್ರ ವ್ಯಾಪ್ತಿಯ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು.