ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

ಆಗಸ್ಟ್ ಮೊದಲ ವಾರದಲ್ಲಿ ಭದ್ರಾ ನದಿಗೆ ನೀರು ಬಿಡಲು ಕ್ಷಣಗಣನೆ : ಎಸ್.ಎಸ್.ಮಲ್ಲಿಕಾರ್ಜುನ್

ದಾವಣಗೆರೆ : ಗಣಿ ಮತ್ತು ಭೂವಿಜ್ಞಾನ ಹಾಗೂ ತೋಟಗಾರಿಕೆ , ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ ಅವರು ಜುಲೈ 14 ರಂದು ಸಂಜೆ 8.30 ಕ್ಕೆ  ದಾವಣಗೆರೆಗೆ ಆಗಮಿಸಿ ವಾಸ್ತವ್ಯ ಹೂಡುವರು .

ಜುಲೈ 15 ಮತ್ತು 16 ರಂದು ಸಾರ್ವಜನಿಕ ಭೇಟಿ ಮತ್ತು ಕುಂದು ಕೊರತೆಗಳ ವಿಚಾರಣೆ ಹಾಗೂ ಮತಕ್ಷೇತ್ರ ವ್ಯಾಪ್ತಿಯ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು.

Leave a Reply

Your email address will not be published. Required fields are marked *

error: Content is protected !!