ಮೇಕೆದಾಟು ಪಾದಯಾತ್ರೆಯಲ್ಲಿ ಜಿಲ್ಲಾಧ್ಯಕ್ಷ ಎಚ್.ಬಿ. ಮಂಜಪ್ಪ.

ದಾವಣಗೆರೆ: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಎಚ್.ಬಿ. ಮಂಜಪ್ಪ ನವರೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ನೇತೃತ್ವದ ಮೇಕೆದಾಟು ಪಾದಯಾತ್ರೆಯಲ್ಲಿ ಇಂದು ಭಾಗವಹಿಸಿದ್ದಾರೆ.
ಇಂದು ಬೆಳಿಗ್ಗೆ ಚಿಕ್ಕೆನಹಳ್ಳಿ ಇಂದ ಪ್ರಾರಂಭವಾದ ಪಾದಯಾತ್ರೆಯಲ್ಲಿ ಸಾವಿರಾರು ಜನ ಭಾಗವಹಿಸಿದ್ದು, ಜಿಲ್ಲೆಯಿಂದ ಜಿಲ್ಲಾಧ್ಯಕ್ಷರ ಜೊತೆ ಜಿಲ್ಲೆಯ ಪಕ್ಷದ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.