ಡಿ ಆರ್ ಆರ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಇಂಡಕ್ಷನ್ ಪ್ರೋಗ್ರಾಂ ಉದ್ಘಾಟಿಸಿದ ಡಾ. ಪ್ರಭಾ ಮಲ್ಲಿಕಾರ್ಜುನ್

ಡಿ ಆರ್ ಆರ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಇಂಡಕ್ಷನ್ ಪ್ರೋಗ್ರಾಂ ಉದ್ಘಾಟಿಸಿದ ಡಾ. ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಡಿ ಆರ್ ಆರ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳ ಇಂಡಕ್ಷನ್ ಪ್ರೋಗ್ರಾಂ ನ್ನು ಡಾ. ಪ್ರಭಾ ಮಲ್ಲಿಕಾರ್ಜುನ್ ರವರು ಉದ್ಘಾಟನೆ ಮಾಡಿ ವಿದ್ಯಾರ್ಥಿಗಳಿಗೆ ಶಿಕ್ಷಣದ ಮಹತ್ವ ಹಾಗೂ ಭವಿಷ್ಯದಲ್ಲಿ ತಾವು ತೆಗೆದುಕೊಳ್ಳಬೇಕಾದ ನಿರ್ಧಾರಗಳ ಬಗ್ಗೆ ಹಿತವಚನ ತಿಳಿಸಿದರು, ಈ ಸಂದರ್ಭದಲ್ಲಿ ಪಾಲಿಕೆ ಆಯುಕ್ತರಾದ ಶ್ರೀಮತಿ ರೇಣುಕಾ,
ಪ್ರಾಂಶುಪಾಲರಾದ ರವಿ ಎ.ಎಂ, ಕುಲ ಸಚಿವರಾದ ಜಗದೀಶ್ ಎಚ್, ಕಾರ್ಯಕ್ರಮದ ಸಂಯೋಜಕರಾದ ಮಂಜಪ್ಪ ಎಚ್. ಕೆ, ಶ್ರೀಮತಿ ಜ್ಯೋತಿಶ್ರೀ ಮತ್ತು ನಿರಂಜನ್ ಕೆ.ಜಿ ಸೇರಿದಂತೆ ಶಿಕ್ಷಕ ವೃಂದ, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

error: Content is protected !!