Duggamma: ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಂಸದರಿಂದ ದುಗ್ಗಮ್ಮ ದೇವಿಗೆ ವಿಶೇಷ ಪೂಜೆ

IMG-20250530-WA0020

ದಾವಣಗೆರೆ: (Duggamma Temple) ದಾವಣಗೆರೆ ನಗರದ ದೇವತೆ ಶ್ರೀ ದುರ್ಗಾಂಭಿಕಾ ದೇವಸ್ಥಾನಕ್ಕೆ ಶುಕ್ರವಾರದ ಪ್ರಯುಕ್ತ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್ ಹಾಗೂ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ ಅವರು ದಂಪತಿ ಸಮೇತ ತೆರಳಿ, ನಾಡಿನ ಒಳಿತಿಗಾಗಿ ವಿಶೇಷ ಪೂಜೆಯನ್ನು ಸಲ್ಲಿಸಿದರು. ಮಹಾಮಾರಿ ಕೊರೊನಾ ದಿಂದ ನಾಡನ್ನು ಹಾಗೂ ನಾಡಿನ ಜನತೆಯನ್ನು ಕಾಪಾಡು ತಾಯಿ ಎಂದು ಪ್ರಾರ್ಥಿಸಿದರು.

ಬಳಿಕ ಸಾರ್ವಜನಿಕರುಗಳು ಕುಂದುಕೊರತೆಗಳನ್ನು ಆಲಿಸಿ ಸೂಕ್ತ ಕ್ರಮಕ್ಕೆ ಸಂಬಂಧಿಸಿದವರಿಗೆ ಸಚಿವರು ಹಾಗೂ ಸಂಸದರು ಸೂಚಿಸಿದರು.

ಇತ್ತೀಚಿನ ಸುದ್ದಿಗಳು

error: Content is protected !!