ದುರ್ಗಾಂಬಿಕಾ ದೇವಿ, ಚೌಡೇಶ್ವರಿ ದೇವಿ ಜಾತ್ರಾ ಮಹೋತ್ಸವ, ಮದ್ಯ ಮಾರಾಟ ನಿಷೇಧ.

ದಾವಣಗೆರೆ;ದಾವಣಗೆರೆ ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಿ ಹಾಗೂ ಶ್ರೀ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವ ನಡೆಯಲಿದ್ದು ಈ ಎರಡು ದೇವಸ್ಥಾನಗಳ 500 ಮೀಟರ್ ವ್ಯಾಪ್ತಿಯಲ್ಲಿ ಮಾರ್ಚ್ 19 ರ ಬೆಳಿಗ್ಗೆ 6 ರಿಂದ ಮಾ.20 ರ ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟ ನಿಷೇಧ ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ವೆಂಕಟೇಶ್ ಎಂ.ವಿ ಅವರು ಆದೇಶಿಸಿದ್ದಾರೆ

Leave a Reply

Your email address will not be published. Required fields are marked *

error: Content is protected !!