ರಾಜ್ಯ ಸುದ್ದಿ

ಕಾರ್ಮಿಕ ಕುಟುಂಬದ ಇಬ್ಬರು ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹಧನ

ಬೆಂಗಳೂರು: ಕಾರ್ಮಿಕ ಕುಟುಂಬದ ಇಬ್ಬರು ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹಧನ ನೀಡಲು ಕಾರ್ಮಿಕರ ಕಲ್ಯಾಣ ಮಂಡಳಿ ನಿರ್ಧರಿಸಿದೆ.
ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ನೇತೃತ್ವದಲ್ಲಿ ನಡೆದ ಮಂಡಳಿಯ 95ನೇ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಕಾರ್ಮಿಕರು ಮೃತಪಟ್ಟಾಗ ನೀಡುವ ಅಂತ್ಯ ಸಂಸ್ಕಾರದ ವೆಚ್ಚವನ್ನು 10 ಸಾವಿರದಿಂದ 20 ಸಾವಿರ ರೂ.ಗಳಿಗೆ ಹೆಚ್ಚಿಸುವುದು, ವೈದ್ಯಕೀಯ ನೆರವು ಯೋಜನೆಗೆ ಇನ್ನು ಕೆಲವು ಶಸ್ತ್ರ ಚಿಕಿತ್ಸೆಗಳನ್ನು ಸೇರ್ಪಡೆಗೊಳಿಸುವ ಬಗ್ಗೆಯೂ ಸಭೆಯಲ್ಲಿ ಚರ್ಚೆಗಳು ನಡೆದಿವೆ.

Click to comment

Leave a Reply

Your email address will not be published. Required fields are marked *

Most Popular

To Top
error: Content is protected !!