ಚುನಾವಣಾ ಆಯೋಗದಿಂದ 11:30 ಕ್ಕೆ ಚುನಾವಣಾ ವೇಳಾಪಟ್ಟಿ ಪ್ರಕಟಣೆ

ನವದೆಹಲಿ: ಭಾರತದ ಚುನಾವಣಾ ಆಯೋಗವು ಇಂದು ಬೆಳಗ್ಗೆ 11:30ಕ್ಕೆ ಕರ್ನಾಟಕ ವಿಧಾನಸಭೆಗೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಲಿದೆ ಎಂದು ಎ ಎನ್ ಐ ಸುದ್ದಿ ಸಂಸ್ಥೆ ತಮ್ನ ಅಧಿಕೃತ ಟ್ವಿಟರ್ ಜಾಲತಾಣದಲ್ಲಿ ಪ್ರಕಟಿಸಿದೆ.

ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟಣೆಗೆ ಕ್ಷಣಗಣನೆ. ಇಂದು ಬೆಳಗ್ಗೆ 11.30 ಕ್ಕೆ ದೆಹಲಿಯಲ್ಲಿ ಪತ್ರಿಕಾಗೋಷ್ಠಿ ಕರೆದ ಕೇಂದ್ರ ಚುನಾವಣಾ ಆಯೋಗ.

Leave a Reply

Your email address will not be published. Required fields are marked *

error: Content is protected !!