ವಿದ್ಯುತ್ ವ್ಯತ್ಯಯ

ವಿದ್ಯುತ್ ವ್ಯತ್ಯಯ

ದಾವಣಗೆರೆ : 66/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಫೀಡರ್‍ಗಳಲ್ಲಿ  ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಏ.2 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಎ.ವಿ.ಕೆ ಕಾಲೇಜ್ ರೋಡ್, ಯುನಿಟಿ ಆಸ್ಪತ್ರೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!