ಉಚ್ಚoಗಿದುರ್ಗ :ಇಲ್ಲಿನ ಶ್ರೀ ಉತ್ಸವಾoಭ ಪ್ರೌಢಶಾಲೆಯಲ್ಲಿ ಪರಿಸರ ದಿನಾಚರಣೆ ಶಾಲೆಯ ಆವರಣದಲ್ಲಿ ಗಿಡನೆಟ್ಟು ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಪರಿಸರ ರಕ್ಷಿಸಿ, ಮನೆಗೊಂದು ಮರ ಊರಿಗೊಂದು ವನ,ಪ್ಲಾಸ್ಟಿಕ್ ತೇಜಿಸಿ ಪರಿಸರ ರಕ್ಷಿಸಿ ಎನ್ನುವ ಘೋಷಣೆ ಕೂಗುತ್ತ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಪರಿಸರ ರಕ್ಷಣೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿದರು…