ದಾವಣಗೆರೆ ಸೇರಿ 6 ಜಿಲ್ಲೆಯಲ್ಲಿ ಅತ್ಯಾಧುನಿಕ ಪ್ರಯೋಗಾಲಯ ಸಂಶೋಧನಾ ಕೇಂದ್ರ ಸ್ಥಾಪನೆ
ಬೆಂಗಳೂರು: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ವತಿಯಿಂದ ಬೆಳಗಾವಿ, ಕಲಬುರಗಿ, ಹುಬ್ಬಳ್ಳಿ, ದಾವಣಗೆರೆ, ದಕ್ಷಿಣ ಕನ್ನಡ ಮತ್ತು ಮೈಸೂರು ಜಿಲ್ಲೆಗಳಲ್ಲಿ ಅತ್ಯಾಧುನಿಕ ಕೌಶಲ್ಯ ಪ್ರಯೋಗಾಲಯಗಳು, ಸಂಶೋಧನಾ ಕೇಂದ್ರ ಮತ್ತು ಒಳಾಂಗಣ ಕ್ರೀಡಾ ಸೌಲಭ್ಯಗಳನ್ನು ಹಾಗೂ ಕಲಬುರಗಿ ಮತ್ತು ಮೈಸೂರು ಜಿಲ್ಲೆಗಳಲ್ಲಿ ಅಲೈಡ್ ಹೆಲ್ತ್ (Allied Health Sciences) ಕಾಲೇಜುಗಳನ್ನು ಸ್ಥಾಪಿಸಲಾಗುವುದು.
ಎಂದು ಮುಖ್ಯಮಂತ್ರಿಗಳು ತಮ್ಮ ಬಜೆಟ್ ನಲ್ಲಿ ಉಲ್ಲೇಖಿಸಿದ್ದಾರೆ.