ಬೆಂಗಳೂರು: 2023 ನೇಯ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಜನತಾದಳ (ಜಾ) ಪಕ್ಷದ ಅನಧಿಕೃತ ಅಭ್ಯರ್ಥಿಗಳ ಪಟ್ಟಿಯನ್ನು ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಬಿಡುಗಡೆ ಮಾಡಿದ್ದಾರೆ.
ಚನ್ನಪಟ್ಟಣದಿಂದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಸ್ಪರ್ಧೆ ಮಾಡಿದ್ರೆ ರಾಮನಗರದಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡಲಿದ್ದಾರೆ.
ಜಿಡಿಎಸ್ ಮೊದಲ ಪಟ್ಟಿ:
