application; 8 ಯೋಜನೆಗಳ ಸೌಲಭ್ಯ ಅರ್ಜಿ ಅವಧಿ ವಿಸ್ತರಣೆ

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ, ಸೆ. 04:  ಪ್ರಸಕ್ತ ಸಾಲಿನ ವಿಕಲಚೇತನ  ಫಲಾನುಭವಿ ಆಧಾರಿತ ಯೋಜನೆಗಳಾದ ಆಧಾರ ಯೋಜನೆ, ಮೆರಿಟ್ ವಿದ್ಯಾರ್ಥಿವೇತನ, ಅಂಧ ಮಹಿಳೆಗೆ ಜನಿಸುವ ಮಗುವಿನ ಆರೈಕೆಗೆ ಶಿಶುಪಾಲನಾ ಭತ್ಯೆ, ನಿರುದ್ಯೋಗ ಭತ್ಯೆ, ಮರಣ ಪರಿಹಾರನಿಧಿ, ಸಾಧನೆ ಯೋಜನೆ, ಪ್ರತಿಭೆ ಯೋಜನೆ, ವೈದ್ಯಕೀಯ ಪರಿಹಾರ ನಿಧಿಯ 8 ಯೋಜನೆಗಳ ಸೌಲಭ್ಯ ಪಡೆಯಲು ಅರ್ಜಿ (application) ಸಲ್ಲಿಸುವ ಅವಧಿಯನ್ನು  ಸೆಪ್ಟೆಂಬರ್ 30 ರವರೆಗೆ ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂ.ಸಂ 08192 263936 ವಿಕಲಚೇತನರ ಸ.ಸಂ 08192 263939 ಸಂಪರ್ಕಿಸಲು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಡಾ. ಕೆ.ಕೆ. ಪ್ರಕಾಶ್ ತಿಳಿಸಿದ್ದಾರೆ.

**

ಶ್ರೀಕೃಷ್ಣ ಜಯಂತಿ
ದಾವಣಗೆರೆ, ಸೆ. 04:  ಜಿಲ್ಲಾಡಳಿತ ವತಿಯಿಂದ  ಸೆಪ್ಟೆಂಬರ್ 6 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿ  ಶ್ರೀ ಕೃಷ್ಣ ಜಯಂತಿಯನ್ನು ಆಚರಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ರವಿಚಂದ್ರ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!