farmer; ರೈತರಿಂದ ಅರ್ಜಿ ಆಹ್ವಾನ
ದಾವಣಗೆರೆ, ಆ. 23: ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ವಿವಿಧ ಕಾರ್ಯಕ್ರಮಗಳಿಗೆ ಅರ್ಹ ರೈತರಿಂದ (farmer) ಅರ್ಜಿ ಆಹ್ವಾನಿಸಲಾಗಿದೆ.
farmer; ಗಿಳಿಗಳ ಹಿಂಡಿನಿಂದ ಮೆಕ್ಕೆಜೋಳ ನಾಶ, ಕಂಗಾಲಾದ ರೈತರು
ಈ ಯೋಜನೆಯ ಬಗ್ಗೆ ಹೆಚ್ಚಿನ ಮಾಹಿತಿಗೆ ಹಾಗೂ ಅರ್ಜಿ ಸಲ್ಲಿಸಲು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ದಾವಣಗೆರೆ ತಾಲ್ಲೂಕಿನ ಕಚೇರಿಗೆ ಭೇಟಿ ನೀಡಲು ಜಿ.ಪಂ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.