FIR: ಹರಿಹರ ಶಾಸಕ ಬಿ.ಪಿ ಹರೀಶ್ ವಿರುದ್ದ ಎಫ್ ಐ ಆರ್ ದಾಖಲಿಸಿದ ಎಸ್ ಪಿ ಉಮಾ ಪ್ರಶಾಂತ್

fir against bjp mla bp harish from Davanagere sp uma Prashanth

ದಾವಣಗೆರೆ: (FIR) ದಾವಣಗೆರೆ ಎಸ್ಪಿ ಶ್ರೀಮತಿ ಉಮಾ ಪ್ರಶಾಂತ್ ಐಪಿಎಸ್ ರವರ ಮೇಲೆ ಕೀಳು ಮಟ್ಟದ ಹೇಳಿಕೆ ನೀಡಿದ್ದ ಹಾಲಿ ಹರಿಹರ ಶಾಸಕ ಶ್ರೀ ಬಿಪಿ ಹರೀಶ್ ರವರ ಮೇಲೆ ದಾವಣಗೆರೆ ನಗರದ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ದಿನಾಂಕ : 02-09-2025 ಮಂಗಳವಾರದಂದು ನಗರದ ವರದಿಗಾರರ ಕೂಟದಲ್ಲಿ ಪತ್ರಿಕಾ ಗೋಷ್ಠಿ ನಡೆಸಿದ ಸಂದರ್ಭದಲ್ಲಿ ದಾವಣಗೆರೆ ಎಸ್ಪಿ ಉಮಾ ಪ್ರಶಾಂತ್ ಇವರನ್ನು ಉದ್ದೇಶಿಸಿ ಅಪ್ರಬುದ್ದ ಬಾಷೆಯಲ್ಲಿ ಟೀಕಿಸಿದ್ದು, ಈ ಸಂಬಂಧ ಎಸ್ಪಿ ಉಮಾ ಪ್ರಶಾಂತ್ ರವರು ನೀಡಿದ ದೂರಿನ ಮೇರೆಗೆ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ BNS 2023 (U/s-132,351(2),79) ರೀತ್ಯಾ ಪ್ರಕರಣ ದಾಖಲಾಗಿದೆ

ಇತ್ತೀಚಿನ ಸುದ್ದಿಗಳು

error: Content is protected !!