ಅರಣ್ಯ ಇಲಾಖೆಗೆ ಸೇರಿದ ಪ್ರದೇಶಕ್ಕೆ ಕಿಡಿಗೇಡಿಗಳಿಂದ ಬೆಂಕಿ: ಗ್ರಾಮಸ್ಥರು ಆತಂಕ

ಅರಣ್ಯ ಇಲಾಖೆಗೆ ಸೇರಿದ ಪ್ರದೇಶಕ್ಕೆ ಕಿಡಿಗೇಡಿಗಳಿಂದ ಬೆಂಕಿ: ಗ್ರಾಮಸ್ಥರು ಆತಂಕ

ದಾವಣಗೆರೆ : ಹರಪನಹಳ್ಳಿ ತಾಲ್ಲೂಕಿನ ಕೆಂಚಪುರ ಗ್ರಾಮದ ಪಕ್ಕದ ಆರಣ್ಯ ಇಲಾಖೆಗೆ ಸೇರಿದ ಮಟ್ಟಿಯಲ್ಲಿ ಯಾರೋ ಕಿಡಿಗೇಡಿಗಳು ಗುರುವಾರ ಬೆಂಕಿ ಹಚ್ಚಿದ್ದಾರೆ.

ಮಟ್ಟಿ ಹಾಗೂ ಅಕ್ಕ ಪಕ್ಕದ ಗ್ರಾಮಸ್ಥರು ಆತಂಕಗೊಂಡಿದ್ದರು. ಸ್ಥಳೀಯ ಮುಖಂಡರಾದ ಫಣಿಯಾಪುರ ಲಿಂಗರಾಜ ರವರು ಗ್ರಾಮಸ್ಥರೊಂದಿಗೆ ಬೆಂಕಿ ನಂದಿಸುವಲ್ಲಿ ಸಹಕರಿಸಿದರು.

Leave a Reply

Your email address will not be published. Required fields are marked *

error: Content is protected !!