ಲೋಕಲ್ ಸುದ್ದಿ

ಮೈಸೂರಿನಲ್ಲಿ ಪಟಾಕಿ ಗೋಡೌನ್‌ಗೆ ಬೆಂಕಿ: ಲಕ್ಷಾಂತರ ರೂ. ಮೌಲ್ಯದ ಪಟಾಕಿ ಬೆಂಕಿಗಾಹುತಿ

ಮೈಸೂರಿನಲ್ಲಿ ಪಟಾಕಿ ಗೋಡೌನ್‌ಗೆ ಬೆಂಕಿ: ಲಕ್ಷಾಂತರ ರೂ. ಮೌಲ್ಯದ ಪಟಾಕಿ ಬೆಂಕಿಗಾಹುತಿ

ಮೈಸೂರು : ಗೋಡೌನ್‌ನಲ್ಲಿ ಶೇಖರಿಸಿಟ್ಟಿದ್ದ ಪಟಾಕಿಗಳಿಗೆ ಬೆಂಕಿ ಹೊತ್ತಿಕೊಂಡಿದ್ದು, ಲಕ್ಷಾಂತರ ಮೌಲ್ಯದ ಪಟಾಕಿ ಬೆಂಕಿಗಾಹುತಿ ಆಗಿರುವ ಘಟನೆ ಮೈಸೂರಿನ ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಬುಧವಾರ ನಡೆದಿದೆ.

ಪಟಾಕಿ ಸಿಡಿತಕ್ಕೆ ಉಂಟಾದ ಸರಣಿ ಸ್ಫೋಟಗಳು ಗೋಡೌನ್ ತುಂಬ ಬೆಂಕಿ ಹಬ್ಬುವಂತೆ ಮಾಡಿತ್ತು. ಇದರಿಂದ ಆ ಪ್ರದೇಶದಲ್ಲಿ ಸ್ವಲ್ಪ ಸಮಯದವರೆಗೆ ಉದ್ವಿಗ್ನತೆ ಮತ್ತು ಭೀತಿಯನ್ನು ಸೃಷ್ಟಿಯಾಗಿತ್ತು.

ದೊಡ್ಡ ಸದ್ದಿನೊಂದಿಗೆ ಆಕಾಶದೆತ್ತರಕ್ಕೆ ಹಬ್ಬಿದ್ದ ಬೆಂಕಿಯ ಕೆನ್ನಾಲಿಗೆಯಿಂದ ದಟ್ಟ ಹೊಗೆ ಆವರಿಸಿತ್ತು. ಮಳೆಗೆಯ ಸಮೀಪವಿದ್ದ ಜನರು ತಮ್ಮ ರಕ್ಷನೆಗಾಗಿ ಸುರಕ್ಷಿತ ಸ್ಥಳಗಳಿಗೆ ತಲುಪಿದ್ದಾರೆ.

 

Click to comment

Leave a Reply

Your email address will not be published. Required fields are marked *

Most Popular

To Top
error: Content is protected !!