hostel; ವಿದ್ಯಾರ್ಥಿನಿಲಯದ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ
ದಾವಣಗೆರೆ, ಅ.12: ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಅವರ ಅಧ್ಯಕ್ಷತೆಯಲ್ಲಿ ಅ.14 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಕುಂದುವಾಡ ರಸ್ತೆಯ ಸಪ್ತಗಿರಿ ಶಾಲೆ ಹಿಂಭಾಗದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ (hostel) ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನಾ ಕಾರ್ಯಕ್ರಮವನ್ನು ನಡೆಯಲಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಗಾಯಿತ್ರಿ ಕೆ.ಹೆಚ್ ತಿಳಿಸಿದ್ದಾರೆ.
scholarship; ಕ.ರಾ.ಮು.ವಿ ಯಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ