ದಾವಣಗೆರೆ :ಬರಲಿರುವ ವಿಧಾನಸಭಾ ಚುನಾವಣೆಗೆ ದಾವಣಗೆರೆ ಉತ್ತರ ಕ್ಷೇತ್ರದಿಂದ ಸ್ಪರ್ಧಿಸಲು ಬಯಸಿ ಮಹಾನಗರ ಪಾಲಿಕೆಯ 28ನೇ ವಾರ್ಡ್ ಸದಸ್ಯ ಜೆ.ಎನ್. ಶ್ರೀನಿವಾಸ್ ಅರ್ಜಿ ಸಲ್ಲಿಸಿದ್ದಾರೆ.
ಜಿಲ್ಲೆಯ ಉತ್ತರ ಮಂಡಲದ ಬಿಜೆಪಿ ಅಧ್ಯಕ್ಷ ಸಂಗನಗೌಡ ಅವರಿಗೆ ತಮ್ಮ ವೈಯಕ್ತಿಕ ವಿವರಗಳ ಬಯೋಡೆಟಾವನ್ನು ಸಲ್ಲಿಸಿದ್ದಾರೆ.