ganesh chaturthi; ಪ್ಲಾಸ್ಟರ್ ಆಫ್ ಪ್ಯಾರಿಸ್ ಗಣೇಶ ವಿಗ್ರಹಗಳ ಮಾರಾಟ ನಿಷೇಧ

Lord Ganesh statue ready for upcoming festival. Covid-19 dampens festive spirit among idol makers ahead of Ganesh festival

ದಾವಣಗೆರೆ; ಸೆ.07 : ಗಣೇಶ ಚತುರ್ಥಿ (ganesh chaturthi) ಅಂಗವಾಗಿ ಮಲೇಬೆನ್ನೂರು ಪುರಸಭೆ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್‍ನಿಂದ ತಯಾರಿಸಿದ ಗಣೇಶ ವಿಗ್ರಹಗಳನ್ನು ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ ಮಾರಾಟ ಮಾಡಿದ್ದಲ್ಲಿ ಕಾನೂನು ಕ್ರಮಕೈಗೊಳ್ಳಲಾಗುವುದು. ಎಂದು ಮಲೇಬೆನ್ನೂರು ಪುರಸಭೆಯ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

power cut; ಇಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

 

 

Leave a Reply

Your email address will not be published. Required fields are marked *

error: Content is protected !!