ganesh chaturthi; ಪರಿಸರ ಸ್ನೇಹಿಯಾಗಿ ಚತುರ್ಥಿ ಆಚರಣೆ

ganeshaaaa

Lord Ganesh statue ready for upcoming festival. Covid-19 dampens festive spirit among idol makers ahead of Ganesh festival

ದಾವಣಗೆರೆ; ಆ. 22 : ಸೆಪ್ಟಂಬರ್ 18 ರಂದು ಆಚರಿಸಲಿರುವ ಗಣೇಶ ಚತುರ್ಥಿಯನ್ನು (ganesh chaturthi )ಮಹಾನಗರ ಪಾಲಿಕೆಯಲ್ಲಿ ಪರಿಸರ ಸ್ನೇಹಿಯಾಗಿ ಆಚರಿಸಲು, ಗಣೇಶ ಮೂರ್ತಿ ತಯಾರಕರು ಪ್ಲಾಸ್ಟರ್ ಆಫ್ ಪ್ಯಾರೀಸ್‍ನಿಂದ ಮೂರ್ತಿ ತಯಾರಿಸಿ ಮಾರಾಟ ಮಾಡದಂತೆ ಹಾಗೂ ಸಾರ್ವಜನಿಕರು ಖರೀದಿಸದಂತೆ ತಿಳಿಸಲಾಗಿದೆ.

ಪರವಾನಿಗೆ ಪಡೆಯದೆ ಗಣೇಶ ಪ್ರತಿಷ್ಠಾಪನೆ ಅವಕಾಶ ಇಲ್ಲ.! ಗಣೇಶೋತ್ಸವ ಪರಿಸರ ಪೂರಕ ಹಬ್ಬವಾಗಲಿ – ಡಿ.ಸಿ

ಗಣೇಶ ಮೂರ್ತಿಗಳನ್ನು ಅರಿಶಿಣ ಅಥವಾ ಜೇಡಿ ಮಣ್ಣಿನಿಂದ ತಯಾರಿಸಿ, ನೈಸರ್ಗಿಕ ಬಣ್ಣ ಲೇಪಿತ ಮೂರ್ತಿಗಳನ್ನು ಮಾರಾಟ ಮಾಡಬೇಕು. ಪ್ಲಾಸ್ಟರ್ ಆಫ್ ಪ್ಯಾರೀಸ್ ನಿಂದ ಗಣೇಶ ಮೂರ್ತಿ ತಯಾರಿಸಿ ಮಾರಾಟ ಮಾಡುವವರ ವಿರುದ್ಧ ಕ್ರಮ ಕೈಗೊಂಡು, ಮೂರ್ತಿಗಳನ್ನು ವಶಪಡಿಸಿಕೊಳ್ಳಲಾಗುವುದು ಹಾಗೂ ರೂ. 10,000 ದಂಡ ವಿಧಿಸಲಾಗುವುದು ಎಂದು ಪಾಲಿಕೆ ಆಯುಕ್ತೆ ರೇಣುಕಾ  ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!