ದಾವಣಗೆರೆ ಜಿಲ್ಲೆಗೆ ಪ್ರತ್ಯೇಕ ವಿಭಾಗೀಯ ಅಂಚೆ ಕಛೇರಿ ಸ್ಥಾಪನೆಗೆ ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಿದ ಜಿಎಂ ಸಿದ್ದೇಶ್ವರ

ದಾವಣಗೆರೆ: ಜಿಲ್ಲೆಯ ದಾವಣಗೆರೆ, ಜಗಳೂರು, ಹರಿಹರ, ಚನ್ನಗಿರಿ, ಹೊನ್ನಾಳಿ, ನ್ಯಾಮತಿ ತಾಲ್ಲೂಕುಗಳನ್ನು ಒಳಗೊಂಡು ದಾವಣಗೆರೆ ಜಿಲ್ಲೆಗೆ ಪ್ರತ್ಯೇಕ ವಿಭಾಗೀಯ ಅಂಚೆ ಕಛೇರಿ ಸ್ಥಾಪನೆ ಮಾಡುವಂತೆ ಇಂದು ಕೇಂದ್ರ ಸಂವಹನ ಖಾತೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್‌ ರವರನ್ನು ದೆಹಲಿಯಲ್ಲಿ ಭೇಟಿಯಾಗಿ ಮನವಿ ಮಾಡಲಾಯಿತು ಎಂದು ಜಿಎಂ ಸಿದ್ದೇಶ್ವರ ತಮ್ಮ ಅಧಿಕೃತ ಫೆಸ್ ಬುಕ್ ಪೇಜ್‌ನಲ್ಲಿ‌ ಮಾಹಿತಿ ತಿಳಿಸಿದ್ದಾರೆ

Leave a Reply

Your email address will not be published. Required fields are marked *

error: Content is protected !!