National Karate : ರಾಷ್ಟ್ರೀಯ ಮಟ್ಟದ ಕರಾಟೆಯಲ್ಲಿ ಚಿನ್ನದ ಪದಕ 

ರಾಷ್ಟ್ರೀಯ ಮಟ್ಟದ ಕರಾಟೆಯಲ್ಲಿ ಚಿನ್ನದ ಪದಕ 
ದಾವಣಗೆರೆ: ಇತ್ತೀಚಿಗೆ ಮಳವಳ್ಳಿಯಲ್ಲಿ ನಡೆದ ಮಳವಳ್ಳಿ ರಾಷ್ಟ್ರೀಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್‌ಶಿಪ್ ನಲ್ಲಿ ನಗರದ ವೈ.ಆರ್.ಪಿ ಕರಾಟೆ ಅಂಡ್ ಸೆಲ್ಫ್ ಡಿಫೆನ್ಸ್ ಸ್ಕೂಲಿನ 13 ವಿದ್ಯಾರ್ಥಿಗಳು ಚಿನ್ನದ ಪದಕ ಪಡೆದಿದ್ದಾರೆ.
ಶಾಲೆಯ 17 ವಿದ್ಯಾರ್ಥಿಗಳು ಕತಾ ಮತ್ತು ಕುಮಿತೆ ವಿಭಾಗದಲ್ಲಿ ಭಾಗವಹಿಸಿ. 13 ಸ್ವರ್ಣ, 10 ರಜತ ಹಾಗೂ 8 ಕಂಚಿನ ಪದಕಗಳನ್ನು ಪಡೆದಿದ್ದಾರೆ ಎಂದು ತರಬೇತುದಾರರಾದ ಸೆನ್ಸೈ ಎಸ್. ಯುವರಾಜ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!