ಗೌರಿ ಗಣೇಶ ಹಬ್ಬದ ಅಂಗವಾಗಿ ಸೆ. 12 ಮತ್ತು 14 ರಂದು ಮದ್ಯ ಮಾರಾಟ ನಿಷೇಧ

ದಾವಣಗೆರೆ: ದಾವಣಗೆರೆ: ಗೌರಿ ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸೆ.12, 14, ರ ಬೆಳಿಗ್ಗೆ 6 ರಿಂದ ಮರುದಿನ ಬೆಳಿಗ್ಗೆ 6 ರವರೆಗೆ ಮುಂಜಾಗೃತಾ ಕ್ರಮವಾಗಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಗಣೇಶ ಹಬ್ಬಕ್ಕೆ ಸಂಬಂಧಿಸಿದಂತೆ ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21(1) ಕಾಯ್ದೆಯಡಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಂಡು ಮುಂಜಾಗ್ರತಾ ಕ್ರಮವಾಗಿ ಸೆ.12 ರ ಬೆಳಿಗ್ಗೆ 6 ರಿಂದ ಸೆ.13 ರ ಬೆಳಿಗ್ಗೆ 6 ರವರೆಗೆ, ಸೆ.14 ರ ಬೆಳಿಗ್ಗೆ 6 ರಿಂದ ಸೆ.15 ರ ಬೆಳಗ್ಗೆ 6 ರವರೆಗೆ ಮದ್ಯ ಮಾರಾಟ ಮತ್ತು ಸರಬರಾಜು ನಿಷೇಧಗೊಳಿಸ  ಅಪರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!