ಗ್ರಾ.ಪಂ. ಅಧ್ಯಕ್ಷರಾಗಿ ಮಂಜುಳ ತಿಪ್ಪೇಶ್ ಆಯ್ಕೆ ಗ್ರಾಮೀಣರ ಅಭಿವೃದ್ಧಿಗೆ ಸಹೋದರಿಗೆ ಅಣ್ಣನ ಸಲಹೆ

ಗ್ರಾ.ಪಂ. ಅಧ್ಯಕ್ಷರಾಗಿ ಮಂಜುಳ ತಿಪ್ಪೇಶ್ ಆಯ್ಕೆ

ದಾವಣಗೆರೆ : ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಸಹೋದರಿ ಆಯ್ಕೆಯಾಗಿರುವುದಕ್ಕೆ ಹರ್ಷ ವ್ಯಕ್ತಪಡಿಸಿರುವ ಅಣ್ಣನು ಪಂಚಾಯತಿ ವ್ಯಾಪ್ತಿಯಲ್ಲಿನ ಗ್ರಾಮೀಣರ ಅಭಿವೃದ್ಧಿಗೆ ಒತ್ತು ನೀಡುವಂತೆ ಸಲಹೆ ನೀಡಿದ್ದಾರೆ.

ತಾಲ್ಲೂಕಿನ ಯಕ್ಕನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಮಂಜುಳ ತಿಪ್ಪೇಶ್ ಆಯ್ಕೆಯಾಗಿದ್ದಾರೆ. ಈ ಹಿನ್ನೆಲೆ ಹರ್ಷ ವ್ಯಕ್ತಪಡಿಸಿದ ಸಹೋದರ ಬಸವರಾಜ್ ಹಂಚಿನಮನಿ ಕೊಂಡಜ್ಜಿ ಗ್ರಾಮ ಪಂಚಾಯತಿ ಕಚೇರಿಯಲ್ಲಿ ಸಹೋದರಿಗೆ ಅಭಿನಂದಿಸಿ, ಗ್ರಾಮೀಣರ ಬಗ್ಗೆ ಕಾಳಜಿ ಮೆರೆದಿದ್ದಾರೆ.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!