ವರುಷದ ಹಾಗೂ ಮಕರ ಸಂಕ್ರಾಂತಿ ಹಬ್ಬದ ಶುಭಾಷಯಗಳು – ಬೈರತಿ ಬಸವರಾಜ್

ಬೆಂಗಳೂರು: ನಾಡಿನ ಸಮಸ್ತ ಜನತೆಗೆ 2022ನೇ ಕ್ಯಾಲೆಂಡರ್ ವರ್ಷದ ಹಾಗೂ ಮಕರ ಸಂಕ್ರಾಂತಿ ಹಬ್ಬದ ಹಾರ್ದಿಕ ಶುಭಾಷಯಗಳು.

ಈ ವರ್ಷದ ಸಂಕ್ರಾಂತಿ ಹಬ್ಬ ನಾಡಿನ ಸರ್ವ ಜನತೆಗೂ ಆರೋಗ್ಯದಿಂದ ಕೂಡಿದ ಜೀವನದೊಂದಿಗೆ ಸುಖ, ಶಾಂತಿ, ನೆಮ್ಮದಿ ಲಭಿಸಲಿ ಎಂದು ಪರಮೇಶ್ವರ ಮತ್ತು ಸೂರ್ಯನಾರಾಯಣ ದೇವರಲ್ಲಿ ಪ್ರಾರ್ಥಿಸುತ್ತೇನೆ.

ಕೊರೋನಾ 3ನೇ ಅಲೆ ಎದುರಾಗಿರುವ ಈ ಸಂದರ್ಭದಲ್ಲಿ ನಾಡಿನ ಜನತೆ ಹೆಚ್ಚಿನ ಜಾಗ್ರತೆಯನ್ನು ವಹಿಸಿ, ಕೋವಿಡ್-19 ನಿಯಮಗಳನ್ನು ಸರಿಯಾಗಿ ಪಾಲಿಸಬೇಕು ಎಂದು ತಮ್ಮಲ್ಲಿ ಮನವಿ ಮಾಡುತ್ತೇನೆ.

ಮತ್ತೊಮ್ಮೆ ತಮಗೆಲ್ಲರಿಗೂ ಹೊಸ ವರುಷದ ಹಾಗೂ ಮಕರ ಸಂಕ್ರಾಂತಿ ಹಬ್ಬದ ಶುಭಾಷಯಗಳು.

(ಬಿ.ಎ. ಬಸವರಾಜ)
ನಗರಾಭಿವೃದ್ಧಿ ಹಾಗೂ
ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರು

Leave a Reply

Your email address will not be published. Required fields are marked *

error: Content is protected !!