ಸೈಬರ್ ಅಪರಾಧಗಳ ಬಗ್ಗೆ ವಿದ್ಯಾರ್ಥಿಗಳಿಗೆ ಜಾಗೃತಿ ನೀಡಿದ ಹಾವೇರಿ ಪೊಲೀಸ್

ಹಾವೇರಿ: ವಿಜಯದಶಮಿಯ ಆಯುಧ ಪುಜೆ ದಿವಸ ಹಾವೇರಿ ಜಿಲ್ಲಾ ಸೈಬರ್ ಪೊಲೀಸ್ ಠಾಣೆಯ ಅಧಿಕಾರಿ & ಸಿಬ್ಬಂದಿಯವರು ಹಾವೇರಿ ಜಿ.ಹೆಚ್.ಕಾಲೇಜಿನ ವಿದ್ಯಾರ್ಥಿಗಳಿಗೆ ಸೈಬರ್ ಅಪರಾಧಗಳ ಬಗ್ಗೆ ಜಾಗೃತಿ ಕಾರ್ಯಕ್ರಮ ಆಯೋಜಿಸಿದ್ದರು.

ಸೈಬರ್ ಅಪರಾಧಗಳ ಬಗ್ಗೆ ತಿಳುವಳಿಕೆ ನೀಡಿ ಎಲ್ಲರಿಗೂ ಸೈಬರ್ ಸುರಕ್ಷತೆಯ ಭಿತ್ತಿಪತ್ರಗಳನ್ನು ವಿತರಣೆ ಮಾಡಲಾಯಿತು ಎಂದ ಹಾವೇರಿ ಎಸ್ ಪಿ ಹನುಮಂತರಾಯ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!