ಎಸ್ಸೆಸ್ಸೆಂ ನಿವಾಸಕ್ಕೆ ಭೇಟಿ ನೀಡಿದ ಹಾವೇರಿ ಲೋಕಸಭಾ ಅಭ್ಯರ್ಥಿ ಶುಭಕೋರಿದ ಡಾ.ಪ್ರಭಾ ಮಲ್ಲಿಕಾರ್ಜುನ

ದಾವಣಗೆರೆ : ಹಾವೇರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರ ಮಠ ಅವರು ಮಂಗಳವಾರ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್ ರವರ ನಿವಾಸಕ್ಕೆ ಭೇಟಿ ನೀಡಿದ್ದರು.

ಈ ಸಂದರ್ಭದಲ್ಲಿ ಸಚಿವ ಮಲ್ಲಿಕಾರ್ಜುನ ಅವರ ಪತ್ನಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಆನಂದ್ ಸ್ವಾಮಿ ರವರಿಗೆ ಶುಭ ಹಾರೈಸಿದರು.

Leave a Reply

Your email address will not be published. Required fields are marked *

error: Content is protected !!