ಹೊನ್ನಾಳಿ ಶಾಸಕರಿಂದ ಟೆಂಪಲ್ ರನ್ ಯಾಕೆ ಗೊತ್ತಾ.!?

ದಾವಣಗೆರೆ: ಹೊನ್ನಾಳಿ ತಾಲ್ಲೂಕಿನ ಸ್ವಗ್ರಾಮ ಕುಂದೂರಿನ ಆಂಜನೇಯ ಸ್ವಾಮಿ ದೇವಾಲಯಕ್ಕೆ ಶಾಸಕ ರೇಣುಕಾಚಾರ್ಯ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ನೂತನ ಸಚಿವ ಸಂಪುಟದಲ್ಲಿ ರೇಣುಕಾಚಾರ್ಯ ಅವರಿಗೆ ಸಚಿವಸ್ಥಾನ ಪಕ್ಕಾ ಆಗಿರುವುದು ಖಚಿತಗೊಂಡಿರುವ ಹಿನ್ನೆಲೆಯಲ್ಲಿ ಅವರು ಇಂದು ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಪಕ್ಷದ ಮುಖಂಡರೊಂದಿಗೆ ದೇವಾಲಯದಲ್ಲಿ ಪಕ್ಷದ ಮುಖಂಡರು, ಗ್ರಾಮಸ್ಥರು, ಕಾರ್ಯಕರ್ತರು ಮತ್ತು ಅಭಿಮಾನಿಗಳೊಂದಿಗೆ ತೆರಳಿ ಅವರು ಪೂಜೆ ಸಲ್ಲಿಸಿದ್ದಾರೆ.