ಅಮಿತ್ ಶಾಗೆ ಆತ್ಮೀಯ ಗೌರವ.! ಗೋವು ಮತ್ತು ಕರುವಿನ ಬೆಳ್ಳಿ ಪ್ರತಿಮೆ ನೀಡಿದ ಸಚಿವ ಬೈರತಿ ಬಸವರಾಜ್

IMG-20210902-WA0029

 

ದಾವಣಗೆರೆ: ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ದಾವಣಗೆರೆ ನಗರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು.

ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ನಗರಾಭಿವೃದ್ಧಿ ಮಂತ್ರಿಗಳಾದ ಬಿ.ಎ.ಬಸವರಾಜ ( ಬೈರತಿ ) ಅವರು ಅಮಿತ್ ಶಾ ಅವರಿಗೆ ಶಾಲು ಹೊದಿಸಿ, ಗೋವು ಮತ್ತು ಕರುವಿನ ಬೆಳ್ಳಿ ಪ್ರತಿಮೆ ನೀಡಿ ಆತ್ಮೀಯವಾಗಿ ಗೌರವಿಸಿದರು..

ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರಗೇಶ ನಿರಾಣಿ, ಗೃಹ ಸಚಿವ ಆರಗ ಜ್ಞಾನೇಂದ್ರ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

error: Content is protected !!