ತಾಲ್ಲೂಕಿನ ಸ್ವಾತಂತ್ರ್ಯ ಹೋರಾಟಗಾರರಿಗೆ ಸನ್ಮಾನ

IMG-20210812-WA0015

ದಾವಣಗೆರೆ: ಸ್ವಾತಂತ್ರ್ಯ ಅಮೃತಮಹೋತ್ಸವದ ಸವಿನೆನಪಿಗಾಗಿ ತಾಲ್ಲೂಕಿನ ಸ್ವಾತಂತ್ರ್ಯ ಹೋರಾಟಗಾರರಾದ ಟಿ.ಎಸ್ ಸಿದ್ರಾಮಪ್ಪ ಹಾಗೂ ಶಿವಲಿಂಗಸ್ವಾಮಿಯವರನ್ನು ಅವರ ಸ್ವಗೃಹದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಗುರುವಾರ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ದಾವಣಗೆರೆ ತಹಶೀಲ್ದಾರ್ ಗಿರೀಶ್ ಇದ್ದರು.

Leave a Reply

Your email address will not be published. Required fields are marked *

error: Content is protected !!