ಡಿ.16 ಕ್ಕೆ ಬಾಲಕರ ವಿದ್ಯಾರ್ಥಿ ನಿಲಯದ ಉದ್ಘಾಟನೆ

Inauguration of Boys' Dormitory on December 16

Inauguration of Boys' Dormitory on December 16

ದಾವಣಗೆರೆ. ಡಿ.14; ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಸಮಾಜದಿಂದ ನಗರದ ಜೆ.ಹೆಚ್ ಪಟೇಲ್ ಬಡಾವಣೆಯಲ್ಲಿ ಹೊಸದಾಗಿ ನಿರ್ಮಾಣ ಮಾಡಿರುವ ಬಾಲಕರ ವಿದ್ಯಾರ್ಥಿನಿಲಯದ ಉದ್ಘಾಟನೆ ಡಿ.16 ರಂದು ಬೆಳಗ್ಗೆ 11 ಗಂಟೆಗೆ ಜರುಗಲಿದೆ ಎಂದು ಸಮಾಜದ ಅಧ್ಯಕ್ಷ ಡಾ.ಕೊಟ್ರೇಶ್ ಬಿದ್ರಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಮಾರಂಭದಲ್ಲಿ ಪೀಠದ ಶ್ರೀ ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ವಿ ಸ್ವಾಮೀಜಿ ಹಾಗೂ ಬಾಳೆಹೊಸೂರಿನ ಪಕೀರ ದಿಂಗಾಲೇಶ್ವರ ಸ್ವಾಮೀಜಿ ಶ್ರೀಶೈಲ ಸಾನಿಧ್ಯ ವಹಿಸಲಿದ್ದಾರೆ. ವಿಶ್ರಾಂತ ನ್ಯಾಯಮೂರ್ತಿಗಳಾದ ಶಿವರಾಜ DAVANGERE DIST REPORTERS GUILD ಪಾಟೀಲ್ ಉದ್ಘಾಟನೆ ನೆರವೇರಿಸಲಿದ್ದಾರೆ.ಜಿಲ್ಲಾ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಶ್ರೀ ಪುಷ್ಪಾರ್ಚನೆ ಮಾಡಲಿದ್ದಾರೆ.ಶ್ರೀ ವೇಮನ ಭಾವಚಿತ್ರಕ್ಕೆ ಸಣ್ಣ ಕೈಗಾರಿಕೆ ಸಚಿವ ಶರಣಬಸಪ ದರ್ಶನಾಪುರ ಪುಷ್ಪಾರ್ಚನೆ ಮಾಡಲಿದ್ದಾರೆ.ವಿದ್ಯಾರ್ಥಿ ನಿಲಯ ಪ್ರಾಂಗಣದಲ್ಲಿ ಸಚಿವರುಗಳಾದ ಹೆಚ್.ಕೆ ಪಾಟೀಲ್.ರಾಮಲಿಂಗಾರೆಡ್ಡಿ ಸಸಿ ಅಧ್ಯಕ್ಷತೆಯನ್ನು ನೆಡಲಿದ್ದಾರೆಂದರು. ಸಮಾಜದ ಅಧ್ಯಕ್ಷರಾದ ಡಾ.ಕೊಟ್ರೇಶ್ ಬಿದ್ರಿ ವಹಿಸಲಿದ್ದಾರೆಂದರು. ಸುದ್ದಿಗೋಷ್ಠಿಯಲ್ಲಿ ಶಂಕರ್ ಪಾಟೀಲ್, ಜಿ.ಬಿಲೋಕೇಶ್ ಹೇಮರೆಡ್ಡಿ ಮಲ್ಲಮ್ಮ ಭಾವಚಿತ್ರಕ್ಕೆ,ಉಮೇಶ್,ಜಗದೀಶ್,ಚಿದಾನಂದಪ್ಪ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಇತ್ತೀಚಿನ ಸುದ್ದಿಗಳು

error: Content is protected !!