ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ
ದಾವಣಗೆರೆ : ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜೂನ್ 21ರ ಮಂಗಳವಾರ ಅಂತರಾಷ್ಟ್ರೀಯ ಯೋಗ ದಿನಾಚರಣೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.
ಜೂನ್ 21ರಂದು ಬೆಳಿಗ್ಗೆ 7.30ಕ್ಕೆ ಹಮ್ಮಿಕೊಂಡಿರುವ ಈ ಕಾರ್ಯಕ್ರಮದ ಅಧ್ಯಕ್ಷತೆ ಪ್ರಾಚಾರ್ಯ ಡಾ. ಅ0ಜನಪ್ಪ ಎಸ್.ಆರ್. ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಯೋಗ ಶಿಕ್ಷಕ ನಂಜಪ್ಪ ಕೆ.ಎಂ., ಟಿ.ಎಂ. ವನಜಾಕ್ಷಿ ಶಿವಲಿಂಗಪ್ಪ ಆಗಮಿಸುವರು, ಪತ್ರಾಂಕಿತ ವ್ಯವಸ್ಥಾಪರಾದ ಗೀತಾದೇವಿ, ಡಾ. ನಾರಾಯಣಸ್ವಾಮಿ, ಯೋಗ ಮತ್ತು ಆಧ್ಯಾತ್ಮಿಕ ವೇದಿಕೆ ಸಂಚಾಲಕರಾದ ಡಾ. ಶಾಂತಕುಮಾರಿ ಸೇರಿದಂತೆ ಮತ್ತಿತರರು ಉಪಸ್ಥಿತರಿರುವರು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
garudavoice21@gmail.com 9740365719