interview; ಸೆ. 8 ರಂದು ನೇರ ಸಂದರ್ಶನ

ಸುರ್ವೆ ಅಗ್ರಿಟೆಕ್ ಜುಲೈ 13 ರಂದು ನೇರ ಆಯ್ಕೆ ಸಂದರ್ಶನ

ದಾವಣಗೆರೆ; ಸೆ. 07:  ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರದ ವತಿಯಿಂದ ಸೆಪ್ಟೆಂಬರ್ 8 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51 ರಲ್ಲಿ ವಿವಿಧ ಹುದ್ದೆಗಳ ಆಯ್ಕೆಗಾಗಿ ನೇರ ಸಂದರ್ಶನ (interview) ಆಯೋಜಿಸಲಾಗಿದೆ.

ಈ ಆಯ್ಕೆ ಸಂದರ್ಶನದಲ್ಲಿ ಹಲವು ಖಾಸಗಿ ಸಂಸ್ಥೆಗಳು ಭಾಗವಹಿಸುತ್ತಿದ್ದು, ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಹಾಗೂ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು. ಆಸಕ್ತ ಅಭ್ಯರ್ಥಿಗಳು ನಿಗಧಿತ ಸ್ಥಳ ಮತ್ತು ಸಮಯಕ್ಕೆ ಸರಿಯಾಗಿ ಆಧಾರ್ ಕಾರ್ಡ್‍ನೊಂದಿಗೆ 5 ಸೆಟ್ ಬಯೋಡಾಟಾ ಭಾಗವಹಿಸಬೇಕು.

karate; ರಾಷ್ಟ್ರೀಯ ಕರಾಟೆ ಸ್ಪರ್ಧೆ; ವಿಶ್ವ ಭಾರತಿ ಶಾಲಾ ಮಕ್ಕಳಿಗೆ ಪ್ರಶಸ್ತಿ

ಹೆಚ್ಚಿನ ಮಾಹಿತಿಗಾಗಿ ದೂ.ಸಂ. 63615 50016, 08192 259446 ಸಂಪರ್ಕಿಸಲು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ರವೀಂದ್ರ. ಡಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!