Interview; ಆ.30ಕ್ಕೆ ವಾಕ್ ಇನ್ ಇಂಟರ್ವ್ಯೂ

ದಾವಣಗೆರೆ; ಆ.29: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರದ ವತಿಯಿಂದ ಆಗಸ್ಟ್ 30 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ (ಕೊಠಡಿ.ಸಂ.51)ದಲ್ಲಿ ವಾಕ್ ಇನ್ ಇಂಟರ್ವ್ಯೂ (Interview) ಅನ್ನು ಆಯೋಜಿಸಲಾಗಿದೆ.

Minority; ಅಲ್ಪಸಂಖ್ಯಾತರ ಸಮುದಾಯಗಳಿಂದ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ವಾಕ್ ಇನ್ ಇಂಟರ್ವ್ಯೂ ನಲ್ಲಿ ದಾವಣಗೆರೆಯ ಎಲ್ & ಟಿ ಫೈನಾನ್ಸಿಯಲ್ ಸರ್ವೀಸಸ್ ಇವರು ಭಾಗವಹಿಸುತ್ತಿದ್ದು, ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಮೈಕ್ರೋ ಲೋನ್ ಆಫೀಸರ್ ಹುದ್ದೆಗಳಿಗೆ ಪದವಿ ವಿದ್ಯಾರ್ಹತೆ ಹೊಂದಿರುವ ಪುರುಷ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು. ಆಸಕ್ತ ಅಭ್ಯರ್ಥಿಗಳು ಕನಿಷ್ಠ 2 ಸೆಟ್ ಬಯೋಡಾಟಾ ಮತ್ತು ಆಧಾರ್ ಕಾರ್ಡ್ ನೊಂದಿಗೆ ಹಾಜರಾಗಬೇಕು.  ಹೆಚ್ಚಿನ ಮಾಹಿತಿಗಾಗಿ ದೂ.ಸಂ. 6361550016, 08192-259446 ಸಂಪರ್ಕಿಸಲು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಉದ್ಯೋಗಾಧಿಕಾರಿ ರವೀಂದ್ರ. ಡಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!