ಬೆಂಗಳೂರ್: ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯ ಸಹಾಯಕ ನಿರ್ದೇಶಕರು (Assistant Director) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ 1:3ರಂತೆ Interviewಗೆ ಅರ್ಹರಾದ ಅಭ್ಯರ್ಥಿಗಳಿಗೆ 21-12-2021ರಂದು KPSC ಕಚೇರಿಯಲ್ಲಿ ಸಂದರ್ಶನ ನಡೆಸಲು ಉದ್ದೇಶಿಸಲಾಗಿದೆ.!! ಸಂಬಂಧಿಸಿದ ಅಭ್ಯರ್ಥಿಗಳಿಗೆ ಸೂಚನಾ ಪತ್ರಗಳನ್ನು ಈಗಾಗಲೇ ಕಳುಹಿಸಲಾಗಿದೆ.