ಜಿಲ್ಲಾಡಳಿತದಿಂದ ಕನಕ ಜಯಂತಿ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್ ಆಚರಣೆ

ದಾವಣಗೆರೆ: ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಕನಕ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಾನ್ಯ ಜಿಲ್ಲಾಧಿಕಾರಿಗಳು,,ಮಾನ್ಯ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳು,ಅಪರ ಜಿಲ್ಲಾಧಿಕಾರಿಗಳು,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಮತ್ತು ಸಮಾಜದ ಮುಖಂಡರುಗಳಾದ ಶ್ರೀ ಪರುಶುರಾಮಪ್ಪ,ಪಿ.ರಾಜಕುಮಾರ್,ಹದಡಿ ಯಲ್ಲಪ್ಪ, ಕೊಟ್ರಪ್ಪ ಮುಂತಾದವರು ಭಾಗವಹಿಸಿದ್ದರು.ಕಾರ್ಯಕ್ರtಮದಲ್ಲಿ ಕನಕದಾಸರ ಕೀರ್ತನೆಗಳನ್ನು ಹಾಡಿದರು